ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ: ಸಚಿವ ಕೃಷ್ಣಬೇರೇಗೌಡ ಸ್ಪಷ್ಟನೆ

ಬೆಳಗಾವಿ ಸುವರ್ಣ ವಿಧಾನಸೌಧ: ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ ಹಾಗೂ ಸಂಚಿತ ನಿಧಿಯಿಂದಾಗಲಿ, ಸರ್ಕಾರದ ಅನುದಾನದಿಂದಾಗಲಿ ಇವರಿಗೆ ವೇತನ ಪಾವತಿಸಿರುವುದಿಲ್ಲ, ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು. ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ‘ಖಾಸಗಿ ಭೂ ಮಾಪಕರ ಸೇವೆ’ ಗೆ ಅವಕಾಶವಿದ್ದು ಕಳೆದ … Continue reading ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ: ಸಚಿವ ಕೃಷ್ಣಬೇರೇಗೌಡ ಸ್ಪಷ್ಟನೆ