ಸದ್ಯಕ್ಕೆ ರಾಜ್ಯದಲ್ಲಿ ‘ಲೋಡ್‌ ಶೆಡ್ಡಿಂಗ್‌’ ಇಲ್ಲ : ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತಿದ್ದು, ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು. BREAKING : ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರಿಷಿಯನ್ ಸಾವು ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಮಳೆ ಕೊರತೆ ಹಿನ್ನೆಲೆಯಲ್ಲಿ ಅಣೆಕಟ್ಟೆಗಳ ನೀರಿನಿಂದ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದಿಸಿ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್‌ ಕೊರತೆ ವೇಳೆ ದಿನವಹಿ ಆಧಾರದಲ್ಲಿ ವಿದ್ಯುತ್‌ ವಿನಿಮಯ ಕೇಂದ್ರಗಳಿಂದಲೇ ವಿದ್ಯುತ್‌ ಖರೀದಿಸಲಾಗುತ್ತಿದೆ ಎಂದರು. … Continue reading ಸದ್ಯಕ್ಕೆ ರಾಜ್ಯದಲ್ಲಿ ‘ಲೋಡ್‌ ಶೆಡ್ಡಿಂಗ್‌’ ಇಲ್ಲ : ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ