ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು … Continue reading ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ