ಸಿಎಂ ಸಿದ್ದರಾಮಯ್ಯ ಎಷ್ಟೇ ಹಾರಾಡಿ, ಚೀರಾಡಿದರು ನಮ್ಮ ಹೋರಾಟ ಹತ್ತಿಕ್ಕಲು ಆಗಲ್ಲ : ಬಿವೈ ವಿಜಯೇಂದ್ರ
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅಗ್ರಹಿಸಿ ಜೆಡಿಎಸ್ ಬಿಜೆಪಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಇಂದು 5ನೇ ದಿನವಾಗಿದ್ದರಿಂದ ಅವರ ಪಾದಯಾತ್ರೆ ಮಂಡ್ಯ ತಲುಪಿತು. ಈ ವೇಳೆ BSY ವಿರುದ್ಧ ಹೇಳಿಕೆಗೆ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಏನಾದರೂ ಹಾರಾಡಲಿ, ಚೀರಾಡಲಿ, ನಮ್ಮ ಹೋರಾಟವನ್ನು ಹತ್ತಿಕ್ಕಲು ಮಾತ್ರ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರಿಗೆ ದಿನೇ ದಿನೇ ಆತಂಕ ಹೆಚ್ಚಾಗುತ್ತಿದೆ. ಬಿಎಸ್ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವ್ಯಕ್ತಿಗತ ಹೇಳಿಕೆಗೆ ಕಿಡಿ … Continue reading ಸಿಎಂ ಸಿದ್ದರಾಮಯ್ಯ ಎಷ್ಟೇ ಹಾರಾಡಿ, ಚೀರಾಡಿದರು ನಮ್ಮ ಹೋರಾಟ ಹತ್ತಿಕ್ಕಲು ಆಗಲ್ಲ : ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed