ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ. ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ … Continue reading ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ, ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ
Copy and paste this URL into your WordPress site to embed
Copy and paste this code into your site to embed