ಯಾರು ಏನೇ ಹೇಳಿದರೂ ನಾವು 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ – CM ಸಿದ್ಧರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲ ದಿಂದ ಕೆಲಸ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆ.ಪಿ.ಸಿ.ಸಿ. ಕಛೇರಿಯಲ್ಲಿ ಮುದ್ದಹಮುಮೇಗೌಡ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮುದ್ದುಹನುಮೇ ಗೌಡರು ಮೂಲತಃ ಕಾಂಗ್ರೆಸ್ ನವರು. … Continue reading ಯಾರು ಏನೇ ಹೇಳಿದರೂ ನಾವು 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ – CM ಸಿದ್ಧರಾಮಯ್ಯ