ಯಾರು ಏನೇ ಟೀಕೆ ಮಾಡಿಕೊಳ್ಳಲಿ, ನಾನಂತೂ ‘ಚನ್ನಪಟ್ಟಣ’ದ ಜನರ ಋಣ ತೀರಿಸುತ್ತೇನೆ: ಡಿ.ಕೆ ಶಿವಕುಮಾರ್

ಚನ್ನಪಟ್ಟಣ : “ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಸೋಮವಾರ ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು. “ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ … Continue reading ಯಾರು ಏನೇ ಟೀಕೆ ಮಾಡಿಕೊಳ್ಳಲಿ, ನಾನಂತೂ ‘ಚನ್ನಪಟ್ಟಣ’ದ ಜನರ ಋಣ ತೀರಿಸುತ್ತೇನೆ: ಡಿ.ಕೆ ಶಿವಕುಮಾರ್