ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ಹಾಗೂ ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಂಪುಟಕ್ಕೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ಮುಖಂಡ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಮೇಲೆ ಮತ್ತೊಮ್ಮೆ ವಿಶ್ವಾಸವಿಟ್ಟು ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ … Continue reading ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ