ಚಿಕ್ಕೋಡಿ: ಮಹಿಳೆಯರಿಗೆ ಗೌರವ ಕೊಡದೇ ಯಾವ ದೇವಸ್ಥಾನಕ್ಕೆ ಹೋದ್ರೂ ದೇವರು ಒಲಿಯಲ್ಲಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು (Chandrashekhar Shivacharya Mahaswamiji) ಹೇಳಿದರು.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR
ಪ್ರತಿವರ್ಷ ಅತ್ಯಂತ ಅದ್ಧೂರಿಯಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆಯುತ್ತಿದ್ದ ಹಿರೇಮಠದ ದಸರಾ (Dasara) ಉತ್ಸವ ಈ ಬಾರಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR
ಈ ಹಿನ್ನೆಲೆಯಲ್ಲಿ ಇಂದು ಸರಳಾ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, 9 ದಿನಗಳ ಕಾಲ ನಡೆಯುತ್ತಿದ್ದ ಹಿರೇಮಠ ದಸರಾ ಉತ್ಸವವನ್ನು ಕ್ಷೇತ್ರದ ಶಾಸಕ ಹಾಗೂ ಹಿರಿಯ ಸಚಿವ ಉಮೇಶ್ ಕತ್ತಿ ನಿಧನದಿಂದ ಸರಳವಾಗಿ ಆಚರಣೆ ನಡೆಸಲು ನಿರ್ಧರಿಸಲಾಗಿದೆ.
ಶ್ರೀಮಠದ ಹಿಂದೆ ಹಾಕಿರುವ ಸರಳ ವೇದಿಕೆಯಲ್ಲಿ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ಮಾಡಿ ಚಂಡಿಕಾ ಯಾಗ ಮಾಡಿ ಆಚರಣೆ ಮಾಡಲಾಗುತ್ತಿದೆ.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR
ಪ್ರತಿವರ್ಷ ಒಬ್ಬ ಸಾಧಕರ ಸಾಧನೆಯನ್ನು ಗುರುತಿಸಿ ಅವರಿಗೆ ಶ್ರೀಮಠದಿಂದ ರೇಣುಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಆದರೆ ಈ ಬಾರಿ ಉಮೇಶ್ ಕತ್ತಿಯವರ ಅಕಾಲಿಕ ನಿಧನದಿಂದ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಹಾಗೂ ಲೋಕ ಕಲ್ಯಾಣಕ್ಕಾಗಿ 9 ದಿನಗಳ ಕಾಲ ಚಂಡಿಕಾ ಯಾಗ ಆಯೋಜಿಸಲಾಗಿದೆ ಎಂದರು
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR
ದಸರಾ ಉತ್ಸವಕ್ಕೆ ಬೆಂಗಳೂರಿನ ವಿಭೂತಿಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ಚಾಮೀಜಿ, ಹುಕ್ಕೇರಿ ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಹಾಗೂ ಸಿಪಿಐ ಮೊಹಮ್ಮದ್ ರಫೀಕ್ ಚಾಲನೆ ನೀಡಿದರು. ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ದಸರಾ ಉತ್ಸವ ನಡೆಯಲಿದೆ.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR