ರಾಜ್ಯ ಸರ್ಕಾರದಿಂದ 6 ತಿಂಗಳಿನಿಂದ ‘ಹಾಲಿನ ಪ್ರೋತ್ಸಾಹಧನ’ವೇ ಬಿಡುಗಡೆಯಾಗಿಲ್ಲ – ಬೊಮ್ಮಾಯಿ

ಬೆಂಗಳೂರು: ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದು, ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತ ರಾಜ್ಯಪಾಲರಿಂದ ಯಾವುದೇ ಸುಳ್ಳು ಹೇಳಿಸಿಲ್ಲ, ಸುಳ್ಳು ಹೇಳಿಸಿದ್ದರೆ ತೋರಿಸಿ ಎಂದು ಸವಾಲು ಹಾಕಿದರು. ಅವರ ಸವಾಲಿಗೆ ಪ್ರತ್ಯುತ್ತರ ನೀಡಿದ ಬಸವರಾಜ ಬೊಮ್ಮಾಯಿ, … Continue reading ರಾಜ್ಯ ಸರ್ಕಾರದಿಂದ 6 ತಿಂಗಳಿನಿಂದ ‘ಹಾಲಿನ ಪ್ರೋತ್ಸಾಹಧನ’ವೇ ಬಿಡುಗಡೆಯಾಗಿಲ್ಲ – ಬೊಮ್ಮಾಯಿ