ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ಸದಾ ಜನಜಂಗುಳಿಯಿಂದ ಕೂಡಿರುವ ಪ್ರದೇಶ. ಇಲ್ಲಿನ ಟರ್ಮಿನಲ್-1ರಲ್ಲಿ ಹಲವು ವರ್ಷಗಳಿಂದ ಕಾಡುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ಸಿಕ್ಕಿದೆ. ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಪುನರ್ ಅಭಿವೃದ್ಧಿಗೊಂಡ ನೂತನ ಪಾರ್ಕಿಂಗ್ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುಗಮ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಸಮಸ್ಯೆಯ ಹಿನ್ನೆಲೆ ಮತ್ತು ಸಚಿವರ ತುರ್ತು ಸ್ಪಂದನೆ ಟರ್ಮಿನಲ್-01ರ ವಿಶ್ರಾಂತಿ … Continue reading ಇನ್ಮುಂದೆ ‘ಮೆಜೆಸ್ಟಿಕ್’ನಲ್ಲಿ ಪಾರ್ಕಿಂಗ್ ಕಿರಿಕಿರಿ ಇರಲ್ಲ: 3.29 ಕೋಟಿ ವೆಚ್ಚದಲ್ಲಿ ‘ಹೈಟೆಕ್ ಪಾರ್ಕಿಂಗ್’ ವ್ಯವಸ್ಥೆಗೆ ರಾಮಲಿಂಗಾರೆಡ್ಡಿ ಚಾಲನೆ!
Copy and paste this URL into your WordPress site to embed
Copy and paste this code into your site to embed