‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ಬಗ್ಗೆ ಅಪಪ್ರಚಾರ ಬೇಡ, ನಿಲ್ಲಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ: ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಹೋರಾಟಕ್ಕೆ ನನ್ನ ಬೆಂಬಲವಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಪರಿಸರ ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯತೆಯಾಗಬೇಕು ಹಸಿರು ಹೊದಿಕೆಯ ಗರ್ಭ ಬಗೆದು ಮುನ್ನಡೆಸುವ ಯೋಜನೆ ಸಲ್ಲದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಸಂಘದ ವತಿಯಿಂದ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದದ ಹೋರಾಟದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಪಕ್ಷಾತೀತ ಹೋರಾಟ ನಡೆಯುತ್ತಿರುವುದು ಸ್ವಾಗತಾರ್ಹ … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ಬಗ್ಗೆ ಅಪಪ್ರಚಾರ ಬೇಡ, ನಿಲ್ಲಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ: ಸಂಸದ ಬಿವೈ ರಾಘವೇಂದ್ರ