ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ‌ ಕೊಡುವ ಅಗತ್ಯತೆ ಇಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ … Continue reading ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ‌ ಕೊಡುವ ಅಗತ್ಯತೆ ಇಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್