ಗಮನಿಸಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ | KSOU Admission

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ … Continue reading ಗಮನಿಸಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿವಿಧ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ | KSOU Admission