ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

ಬೆಂಗಳೂರು: ರಾಜ್ಯದ ಅನೇಕ ಜನರಿಗೆ ಈ ಮಾಹಿತಿ ಗೊತ್ತಿಲ್ಲ ಅನಿಸುತ್ತದೆ. ಈ ಹಿಂದೆ ನಾಡ ಕಚೇರಿಗೆ ಜಾತಿ-ಆದಾಯ ಪ್ರಮಾಣ ಪತ್ರದಿಂದ ಹಿಡಿದು, ಇತರೆ ಪ್ರಮಾಣ ಪತ್ರಗಳಿಗಾಗಿ ಅಲೆಯಬೇಕಾಗಿದ್ದು ಈಗ ಇಲ್ಲವೆನ್ನುವುದು. ಹಾಗಾದ್ರೇ ಹೇಗೆ ಎನ್ನುವ ಉದ್ಗಾರ ಬೇಡ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಶುಲ್ಕವನ್ನು ಸಲ್ಲಿಸಿದರೇ ಸಾಕು, ಆನ್ ಲೈನ್ ನಲ್ಲಿಯೇ ಪ್ರಮಾಣಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಹೌದು… ಈಗ ನಾಡ ಕಚೇರಿಯ ಬಹುತೇಕ ಸೇವೆಗಳು ನೀವು ಕುಳಿತಲ್ಲಿಯೇ ಆನ್ ಲೈನ್ ಮೂಲಕ … Continue reading ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri