ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ಬದಲಾವಣೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ: ಡಿಜಿಸಿಎ

ನವದೆಹಲಿ: ವಿಮಾನ ಪ್ರಯಾಣಿಕರ ಹಿತದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಟಿಕೆಟ್ ಮರುಪಾವತಿ (Refund) ನಿಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಇನ್ಮುಂದೆ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಪ್ರಯಾಣಿಕರು ಯಾವುದೇ ಹೆಚ್ಚುವರಿ ರದ್ದತಿ ಶುಲ್ಕವಿಲ್ಲದೆ ಟಿಕೆಟ್ ಬದಲಾಯಿಸಲು ಅಥವಾ ರದ್ದುಗೊಳಿಸಲು ಅವಕಾಶ ನೀಡಲಾಗಿದೆ. 1. 48 ಗಂಟೆಗಳ ‘ಲುಕ್-ಇನ್’ ಆಯ್ಕೆ ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ ಮೊದಲ 48 ಗಂಟೆಗಳ ಕಾಲಾವಧಿಯನ್ನು ‘Look-in option’ ಎಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಟಿಕೆಟ್ ರದ್ದು ಮಾಡಿದರೆ … Continue reading ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ಬದಲಾವಣೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ: ಡಿಜಿಸಿಎ