ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವದ ಕುರಿತು ಕೇಳಿಬರುತ್ತಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ. “ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ವಸಂತನಗರದ ಆಹಾರ ಭವನದಲ್ಲಿ ಐಒಸಿ (IOC), ಬಿಪಿಸಿ (BPC), ಎಚ್‌ಪಿಸಿ (HPC) ಹಾಗೂ ಗೇಲ್ (GAIL) ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪೂರೈಕೆ … Continue reading ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ