ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

ಮಂಡ್ಯ: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಬಿಕ್ಕಟ್ಟಿನಿಂದಾಗಿ ಅನಿಲ ಸರಬರಾಜಿನಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತವು ಅನಿಲ ಸರಬರಾಜು ಕಂಪನಿಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಜಿಲ್ಲೆಯ ಗೃಹ ಬಳಕೆದಾರರು ಮತ್ತು ಅಗತ್ಯ ಸೇವೆಗಳಿಗೆ ಅನಿಲ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಗೃಹ ಬಳಕೆ ಸಿಲಿಂಡರ್‌ಗಳ ಜೊತೆಗೆ, ಸರ್ಕಾರಿ ಅನುದಾನಿತ ಹಾಸ್ಟೆಲ್‌ಗಳು, ಅಕ್ಷರ ದಾಸೋಹ ಸಂಸ್ಥೆಗಳು, ಆಸ್ಪತ್ರೆಗಳು, ಮಧ್ಯಾಹ್ನ ಉಪಹಾರ ಯೋಜನೆಯಡಿ ಆಹಾರ ವಿತರಿಸುವ ಸಂಸ್ಥೆಗಳು, ಮತ್ತು ಅಂಗನವಾಡಿಗಳಿಗೆ ಆದ್ಯತೆಯ … Continue reading ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ