‘ತೆರಿಗೆ ನಿಯಮ’ದಲ್ಲಿ ಯಾವುದೇ ಹೊಸ ಬದಲಾವಣೆಯಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ | New Tax Rules

ನವದೆಹಲಿ: ಇಂದನಿಂದ ಹೊಸ ತೆರಿಗೆ ನಿಯಮಗಳು ಬದಲಾವಣೆಯಾಗಲಿದ್ದಾವೆ. ಜನರ ಜೇಬು ಸುಡಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಯಾವುದೇ ಹೊಸ ತೆರಿಗೆ ವ್ಯವಸ್ಥೆ ಬದಲಾವಣೆ ಆಗುತ್ತಿಲ್ಲ ಎಂಬುದಾಗಿ ಹಣಕಾಸು ಸಚಿವಾಲಯ, ಜನರ ಗೊಂದಲಗಳಿಗೆ ಸ್ಪಷ್ಟೀಕರಣ ನೀಡಿದೆ. ತೆರಿಗೆಗೆ ಸಂಬಂಧಿಸಿದಂತ ಗೊಂದಲಗಳ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವಂತ ಹಣಕಾಸು ಸಚಿವಾಲಯವು, ಹೊಸ ತೆರಿಗೆ ಆಡಳಿತಕ್ಕೆ ಸಂಬಂಧಿಸಿದ ದಾರಿತಪ್ಪಿಸುವ ಮಾಹಿತಿಯನ್ನು ಕೆಲವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಆದ್ದರಿಂದ ಇದನ್ನು ಸ್ಪಷ್ಟಪಡಿಸಲಾಗಿದೆ ಎಂದಿದೆ. … Continue reading ‘ತೆರಿಗೆ ನಿಯಮ’ದಲ್ಲಿ ಯಾವುದೇ ಹೊಸ ಬದಲಾವಣೆಯಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ | New Tax Rules