ರಾಜ್ಯದ ಯಾವುದೇ ‘NHM ಸಿಬ್ಬಂದಿ’ಗಳನ್ನು ಕೆಲಸದಿಂದ ಕೈಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ ಭರವಸೆ

ಬೆಂಗಳೂರು: ಹೊಸ ಹೆಚ್ ಆರ್ ಪಾಲಿಸಿಯಿಂದಾಗಿ ರಾಜ್ಯದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಆತಂಕದಲ್ಲಿ ಇದ್ದರು. ಕೆಲಸ ಕಳೆದುಕೊಳ್ಳುವಂತ ಭೀತಿ ಕೂಡ ಎದುರಾಗಿತ್ತು. ಈ ಸಂದರ್ಭದಲ್ಲೇ ಎನ್ ಹೆಚ್ ಎಂ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡದಂತೆ ಸೂಚಿಸಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರ ಮೂಲಕ KSHCOEA ಸಂಘವು ಭೇಟಿ ಮಾಡಲಾಗಿತ್ತು. ರಾಜ್ಯದ ಎನ್ ಹೆಚ್ ಎಂ ಸಿಬ್ಬಂದಿಗಳಿಗಾಗಿ ಜಾರಿಗೊಳಿಸಲು ಹೊರಟಿಸುವಂತ ಹೆಚ್ ಆರ್ … Continue reading ರಾಜ್ಯದ ಯಾವುದೇ ‘NHM ಸಿಬ್ಬಂದಿ’ಗಳನ್ನು ಕೆಲಸದಿಂದ ಕೈಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ ಭರವಸೆ