ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಅಣುಸ್ಥಾವರ ಸ್ಥಾಪನೆಯಾಗಲಿದೆ ಎಂಬ ಸುದ್ದಿಯಿಂದ ಜನರು ಆತಂಕಕ್ಕೆ ಒಳಗಾಗ ಬಾರದು. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಂತಹ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಅಣುಸ್ಥಾವರ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆವಿನಹಳ್ಳಿ ಸಮೀಪದ ಬೇಸೂರು ಗ್ರಾಮದ ಬಳಿಯಲ್ಲಿ ಅಣುಸ್ಥಾವರ ಯೋಜನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸುದ್ದಿಯ ಮುಖ್ಯಾಂಶಗಳು: ಸರ್ವೆ ಕಾರ್ಯದ ಬಗ್ಗೆ ಮಾಹಿತಿ: ಕಾರವಾರ, … Continue reading ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ