‘ಲೋಕಸಭಾ ಕ್ಷೇತ್ರ’ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ‘ಅಧಿಕಾರಿ’ಗಳನ್ನು ನಿಯೋಜಿಸುವಂತಿಲ್ಲ – ‘ಚುನಾವಣಾ ಆಯೋಗ’ ಆದೇಶ
ಬೆಂಗಳೂರು: ಯಾವುದೇ ಕಾರಣಕ್ಕೂ ಲೋಕಸಭಾ ಕ್ಷೇತ್ರ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ಅಧಿಕಾರಿಗಳನ್ನು ನಿಯೋಜಿಸುವಂತಿಲ್ಲ ಎಂಬುದಾಗಿ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗವು ಖಡಕ್ ಆದೇಶದಲ್ಲಿ ಸೂಚಿಸಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗವು ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಮೂರು ವರ್ಷ ಪೂರೈಸಿದ ನಂತ್ರ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಜಿಲ್ಲೆಗೆ ನಿಯೋಜಿಸದಂತೆ ಸೂಚಿಸಿದೆ. ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಅಕ್ಕಪಕ್ಕದ ಜಿಲ್ಲೆಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪೋಸ್ಟಿಂಗ್ ನೀಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ … Continue reading ‘ಲೋಕಸಭಾ ಕ್ಷೇತ್ರ’ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ‘ಅಧಿಕಾರಿ’ಗಳನ್ನು ನಿಯೋಜಿಸುವಂತಿಲ್ಲ – ‘ಚುನಾವಣಾ ಆಯೋಗ’ ಆದೇಶ
Copy and paste this URL into your WordPress site to embed
Copy and paste this code into your site to embed