ಜನಾಶೀರ್ವಾದ ಇರೋವರೆಗೂ ‘ಡಿಕೆಶಿ’ಯನ್ನು ಯಾರೂ ಏನೂ ಮಾಡೋಕೆ ಸಾಧ್ಯವಿಲ್ಲ- ಡಿ.ಕೆ ಸುರೇಶ್

ಕನಕಪುರ: ಡಿ.ಕೆ. ಶಿವಕುಮಾರ್ ಅವರನ್ನು ಏನಾದರೂ ಮಾಡಿ ಕಟ್ಟಿಹಾಕಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದೆ. ನಿಮ್ಮ ಆಶೀರ್ವಾದ ಇರುವವರೆಗೂ ಯಾರು ಏನು ಮಾಡಲು ಸಾಧ್ಯವಿಲ್ಲ. ಕೆಲವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮನಗರ ಜಿಲ್ಲೆ ನೆನಪಾಗುತ್ತದೆ. ರಾಮನಗರ ಜಿಲ್ಲೆಗೆ ನೆಂಟರಂತೆ ಬಂದು ಹೋಗುತ್ತಾರೆ. ನಿಮ್ಮ ಕಷ್ಟ ಸುಖಕ್ಕೆ ಯಾರೂ ಬುರುವುದಿಲ್ಲ. ನಿಮ್ಮ ಕಷ್ಟ ಸುಖಕ್ಕೆ ಹೆಗಲುಕೊಟ್ಟು ಯಾರಾದರೂ ನಿಂತಿದ್ದರೆ ಅದು ನಾನು ಮತ್ತು ಡಿ.ಕೆ. ಶಿವಕುಮಾರ್ ಮಾತ್ರ ಎಂಬುದಾಗಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಕನಕಪುರದಲ್ಲಿ ಸೋಮವಾರ … Continue reading ಜನಾಶೀರ್ವಾದ ಇರೋವರೆಗೂ ‘ಡಿಕೆಶಿ’ಯನ್ನು ಯಾರೂ ಏನೂ ಮಾಡೋಕೆ ಸಾಧ್ಯವಿಲ್ಲ- ಡಿ.ಕೆ ಸುರೇಶ್