RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಮಂಡ್ಯ: RSS ಬ್ಯಾನ್ ಮಾಡಲು ಜಗತ್ತಿನ ಯಾವುದೇ ದೃಷ್ಟಶಕ್ತಿಯಿಂದಲೂ ಸಾಧ್ಯವಿಲ್ಲ. RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಪ್ರಿಯಾಂಕ ಖರ್ಗೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದು ಮೂರ್ಖತನದ ವಿಚಾರವಾಗಿದೆ. ಜವಾಹರ್ ಲಾಲ್ ಇಂದ ಇಲ್ಲಿಯವರೆಗೆ ಎಲ್ಲರು ಪ್ರಯತ್ನ ಮಾಡಿದ್ದಾರೆ. RSS ಬ್ಯಾನ್ ಮಾಡಲು ಜಗತ್ತಿನ ಯಾವುದೇ ದೃಷ್ಟಶಕ್ತಿಯಿಂದಲೂ ಸಾಧ್ಯವಿಲ್ಲ. ಸೂರ್ಯ, … Continue reading RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್