ನನ್ನ ಬಾಯಿ ಮುಚ್ಚಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಸೆಡ್ಡು

ಬೆಂಗಳೂರು: ಯಾರೋ ನನ್ನ ಬಗ್ಗೆ ಇಲ್ಲದ ವದಂತಿ ಹಬ್ಬಿಸಿ, ಬಾಯಿಗೆ ಬಂದಂತೆ ಅಬ್ಬರಿಸಿ ಬೊಬ್ಬಿರಿದು, ನನ್ನ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ, ಅದು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆಯೇ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸೆಡ್ಡು ಹೊಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ, ಒಕ್ಕಲಿಗ ಸಮುದಾಯದ ಬಗ್ಗೆ ನನಗೆ ಅಪಾರ ಗೌರವ, ಅಭಿಮಾನವಿದೆ … Continue reading ನನ್ನ ಬಾಯಿ ಮುಚ್ಚಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಸೆಡ್ಡು