BIG NEWS: ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಆಗುವುದಿಲ್ಲ: ವೀರಪ್ಪ ಮೋಯ್ಲಿ ಸ್ಪೋಟಕ ಹೇಳಿಕೆ

ಮಂಗಳೂರು: ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಆಗುವುದಿಲ್ಲ ಎಂಬುದಾಗಿ ಡಿಕೆಶಿ ಸಮ್ಮುಖದಲ್ಲೇ ಮಾಜಿ ಸಿಎಂ ವೀರಪ್ಪ ಮೋಯ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯವಾಗಿದೆ. ಡಿಕೆ ಶಿವಕುಮಾರ್ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಹೇಳಿಕೆ ಬರಬಹುದು. ಹೋಗಬಹುದು ಎಂದರು. ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು … Continue reading BIG NEWS: ಡಿ.ಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಆಗುವುದಿಲ್ಲ: ವೀರಪ್ಪ ಮೋಯ್ಲಿ ಸ್ಪೋಟಕ ಹೇಳಿಕೆ