ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೆ ತಂದ ಯೋಜನೆಗಳನ್ನು ನಿಲ್ಲಿಸಲು, ಯಾರಿಂದಲೂ ಸಾಧ್ಯವಿಲ್ಲ: DKS
ಬೆಂಗಳೂರು : “ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೆ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. … Continue reading ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೆ ತಂದ ಯೋಜನೆಗಳನ್ನು ನಿಲ್ಲಿಸಲು, ಯಾರಿಂದಲೂ ಸಾಧ್ಯವಿಲ್ಲ: DKS
Copy and paste this URL into your WordPress site to embed
Copy and paste this code into your site to embed