ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಸಂಸದ ಬೊಮ್ಮಾಯಿ

ಬಳ್ಳಾರಿ: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ಯಾವಾಗಲೂ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಳ್ಳಾರಿಯಲ್ಲಿ ಪೋಸ್ಟರ್ ಹಾಕುವ ವಿಚಾರದಲ್ಲಿ ನಡೆದ ಗಲಾಟೆ ವಿರೋಧಿಸಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಶೆಡ್ಡು ಹೊಡೆದು … Continue reading ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಸಂಸದ ಬೊಮ್ಮಾಯಿ