ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆ ಕಟ್ಟಡ ಕುಸಿದು ವ್ಯಕ್ತಿ ಸಾವನ್ನಪ್ಪಿಲ್ಲ: ಇಲಾಖೆ ಸ್ಪಷ್ಟನೆ

ಬೆಂಗಳೂರು: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡವೊಂದರ ಗೋಡೆ ಕುಸಿತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬುದಾಗಿ ಕನ್ನಡ ನ್ಯೂಸ್ ನೌನಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಆದರೇ ಶಿವಮೊಗ್ಗ ಜಿಲ್ಲೆಯ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಶ್ರಮಿಕ ವಸತಿ ಸಮುಚ್ಛಯವಿರುವುದು ಸರಿಯಷ್ಟೇ. ಆದರೇ ಶ್ರಮಿಕ ವಸತಿ ಸಮುಚ್ಛಯದ ಯಾವುದೇ ಗೋಡೆ ಕುಸಿದಿರುವುದಿಲ್ಲ. ಪ್ರಸ್ತುತ ಮಂಡಳಿಯಿಂದ ಸದರಿ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ … Continue reading ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆ ಕಟ್ಟಡ ಕುಸಿದು ವ್ಯಕ್ತಿ ಸಾವನ್ನಪ್ಪಿಲ್ಲ: ಇಲಾಖೆ ಸ್ಪಷ್ಟನೆ