ದೇವರೇ ‘ಮೂರ್ತಿ’ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು : ದೇವರಿಗೆ ವಿಚಿತ್ರ ಹರಕೆಯ ಪತ್ರ ವೈರಲ್

ಚಾಮರಾಜನಗರ : ಇತ್ತೀಚೆಗೆ ದೇವಾಲಯದ ಕಾಣಿಕೆ ಹುಂಡಿಗಳಲ್ಲಿ ವಿಚಿತ್ರವಾದ ಹರಕೆ, ಬೇಡಿಕೆಗಳನ್ನಿಟ್ಟುಕೊಂಡು ಪತ್ರಗಳನ್ನು ಹಾಕುವುದು ಹೆಚ್ಚಾಗುತ್ತಿದೆ. ಮನಸ್ಸಿನಲ್ಲಿ ಅದೇನೋ ಹರಕೆ, ಬೇಡಿಕೆಯನ್ನಿಟ್ಟುಕೊಂಡು ಕಾಗದದಲ್ಲಿ ಬರೆದು ಅದನ್ನು ಹುಂಡಿಗೆ ಹಾಕುವುದು ಸಾಮಾನ್ಯವಾಗಿದೆ. ಅದೇ ರೀತಿ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಮಾಯಮ್ಮ ದೇವಾಲಯದಲ್ಲಿ ಭಕ್ತರೊಬ್ಬರು ವಿಚಿತ್ರ ಬೇಡಿಕೆಯ ಪತ್ರವನ್ನು ಹುಂಡಿಗೆ ಹಾಕಿದ್ದಾರೆ. ‘ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ಕೂಡ ತಾಳಿ ಕಟ್ಟಬಾರದು’ ಎಂದು ಪತ್ರ ಬರೆದು ಹುಂಡಿಗೆ ಹಾಕಿದ್ದಾರೆ. ಸದ್ಯ ಈ ಪತ್ರ ಸೋಶಿಯಲ್ … Continue reading ದೇವರೇ ‘ಮೂರ್ತಿ’ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು : ದೇವರಿಗೆ ವಿಚಿತ್ರ ಹರಕೆಯ ಪತ್ರ ವೈರಲ್