ನನ್ನ, ಮುಖ್ಯಮಂತ್ರಿಗಳ ಹೊರತಾಗಿ ಬೇರೆ ಯಾರ ಮಾತಿಗೂ ಕಿಮ್ಮತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ … Continue reading ನನ್ನ, ಮುಖ್ಯಮಂತ್ರಿಗಳ ಹೊರತಾಗಿ ಬೇರೆ ಯಾರ ಮಾತಿಗೂ ಕಿಮ್ಮತ್ತಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್