BIGG NEWS: ಬಿಜೆಪಿಯಲ್ಲಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ; ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ: ಭಾಸ್ಕರ್ ರಾವ್

ಹುಬ್ಬಳ್ಳಿ: ಇಂದು ಭಾರತೀಯ ಜನತಾ ಪಾರ್ಟಿಯವರ ಬಳಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ. ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಆದರೆ ನಮ್ಮಲ್ಲಿ ಪ್ರಾಮಾಣಿಕತೆ ಇದೆ. ಒಳ್ಳೆತನದಿಂದ ನಾವು ಜನರ ಮನಸ್ಸು ಗೆಲ್ಲುತ್ತೇವೆ ಎಂದು ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದ್ದಾರೆ. BIGG NEWS: ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ   ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯೋದಕ್ಕೆ ಯಾವ ನೈತಿಕತೆಯೂ … Continue reading BIGG NEWS: ಬಿಜೆಪಿಯಲ್ಲಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ; ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ: ಭಾಸ್ಕರ್ ರಾವ್