BIG NEWS: ನನಗೆ ಪಕ್ಷ ಬಿಡು ಎಂದು ಹೇಳಲು ಯಾರಿಗೂ ಹಕ್ಕಿಲ್ಲ: ಮಾಜಿ ಸಚಿವ ಬಿ.ಶ್ರೀರಾಮುಲು

ವಿಜಯಪುರ : ನನಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಸ್ನೇಹಿತರೇ. ನನ್ನ ಬಗ್ಗೆ ಉತ್ತಮ ಅಭಿಪ್ರಾಯ ಕೂಡ ಹೇಳಿದ್ದಾರೆ. ಸಲಹೆಯನ್ನೂ ನೀಡಿದ್ದಾರೆ. ಹಾಗಂತ ನನಗೆ ಪಕ್ಷ ಬಿಡು ಎಂದು ಹೇಳಲು ಯಾರಿಗೂ ಹಕ್ಕಿಲ್ಲ ಎಂಬುದಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ಸ್ವಪಕ್ಷೀಯ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ. ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ದೆಹಲಿಗೆ ಬರುವಂತೆ ತಿಳಿಸಿದ್ದಾರೆ. ಸದ್ಯಕ್ಕೆ ಸಂಸತ್ ಕಲಾಪ ನಡೆಯುತ್ತಿರುವುದರಿಂದ ಫೆಬ್ರವರಿ.5ರ ನಂತ್ರ … Continue reading BIG NEWS: ನನಗೆ ಪಕ್ಷ ಬಿಡು ಎಂದು ಹೇಳಲು ಯಾರಿಗೂ ಹಕ್ಕಿಲ್ಲ: ಮಾಜಿ ಸಚಿವ ಬಿ.ಶ್ರೀರಾಮುಲು