ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ: ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮ … Continue reading ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ: ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡ ತಿರುಗೇಟು