ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ
ಬೆಂಗಳೂರು: ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರ ಹೊರತಾಗಿ ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ ಅಂತ ಶಾಸಕ ಹರೀಶ್ ಗೌಡ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹನಿಟ್ರ್ಯಾಪ್ ಪ್ರಕರಣ ನನಗೆ ಮಾಡಿಲ್ಲ. ನನ್ನ ಪರಿಚಿತರಿಗೆ ಮಾಡಿದ್ದರಿಂದ ದೂರು ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದಂತ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು. ಸಿಸಿಬಿ ಪೊಲೀಸರು ಹನಿಟ್ರ್ಯಾಪ್, ಬ್ಲಾಕ್ ಮೇಲ್ ಸಂಬಂಧ … Continue reading ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed