ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ – ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಮಂಕಿಪಾಕ್ಸ್ ( Monkeypox ) ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಜುಲೈ … Continue reading ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ – ಸಚಿವ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed