ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರದಂದು ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, “ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಅಧಿಕಾರ, ಹುದ್ದೆ ಬೇಕು ಎಂದರೆ … Continue reading ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed