ವಿಧಾನಸೌಧದಲ್ಲಿ ಯಾರೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ ಅವರು, ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ … Continue reading ವಿಧಾನಸೌಧದಲ್ಲಿ ಯಾರೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ