BIGG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ; ಬಸನಗೌಡ ಯತ್ನಾಳ್

ಬೆಳಗಾವಿ: ಗುಜರಾತ್‌ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಿಮಾಚಲದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ನಡುವೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. BIGG NEWS: ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಬೆಳಗಾವಿಯ ಬಿಎಸ್‌ ಎಫ್‌ ಯೋಧ ನಿಧನ   ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ನೀಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ … Continue reading BIGG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ; ಬಸನಗೌಡ ಯತ್ನಾಳ್