ಬೆಂಗಳೂರು: ನಗರದಲ್ಲಿ ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯುತ್ತಿದ್ದು, ಅದು ಮುಗಿಯುವವರೆಗೆ ಪಾದಚಾರಿ ಮಾರ್ಗದ ಚಿಕ್ಕ ಜಾಗದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ಖಾಯಂ ನಿರ್ಮಾಣ ಮಾಡಿ ಅಥವಾ ಪೂರ್ಣ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ. 5 ಅಡಿ x 5 ಅಡಿ ಜಾಗದಲ್ಲಿ ವ್ಯಾಪಾರ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯುತ್ತಿದ್ದು, ಅದು ಮುಗಿಯುವವರೆಗೆ ಪಾದಚಾರಿ ಮಾರ್ಗದ ಚಿಕ್ಕ ಜಾಗದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ಖಾಯಂ ನಿರ್ಮಾಣ ಮಾಡಿ ಅಥವಾ… pic.twitter.com/YoP1kOeNuB
— DIPR Karnataka (@KarnatakaVarthe) November 13, 2024
‘KSET ಅರ್ಹತಾ ಪರೀಕ್ಷೆ’ಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲೇ ನೀಡಿ: KEAಗೆ ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ
ಬೆಂಗಳೂರು ಜನತೆ ಗಮನಕ್ಕೆ: ನ.15ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut