ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಎಸ್ ಐಟಿ ಮುಂದೆ ಶರಣಾಗತಿ ಆಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದಂತ ಅವರು, “ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಸಂದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮ ಪ್ರತಿನಿಧಿಗಳು ಹೇಳಿದ್ದರಿಂದ ಈ ವಿಚಾರ ತಿಳಿಯಿತು. ಪ್ರಜ್ವಲ್ ಅವರು ಮಾತನಾಡುತ್ತಾರೆ ಎಂದು ನಾನು … Continue reading ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್