ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, … Continue reading BIGG NEWS: ಇವರನ್ನು ಹೊರತುಪಡಿಸಿ ಯಾರೊಬ್ಬರ ‘ಪಡಿತರ ಚೀಟಿ’ ರದ್ದು ಮಾಡುವಂತಿಲ್ಲ: ರಾಜ್ಯ ‘ಆಹಾರ ಇಲಾಖೆ’ ಆದೇಶ | Ration Card
Copy and paste this URL into your WordPress site to embed
Copy and paste this code into your site to embed