BIG NEWS : ರಾಜ್ಯದಲ್ಲಿ ಕೊರೋನಾದಿಂದ ಯಾವುದೇ ರೋಗಿ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಆಡಿಟ್ ರಿಪೋರ್ಟ್
ಬೆಂಗಳೂರು: ರಾಜ್ಯದಲ್ಲಿ ಬುಧವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 20 ಮಂದಿ ಗುಣಮುಖರಾಗಿದ್ದಾರೆ. ಆದರೇ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ಆಡಿಟ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ. ಬುಧವಾರ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿರುವಂತ ಆರೋಗ್ಯ ಇಲಾಖೆಯು ಕಳೆದ 24 ಗಂಟೆಯಲ್ಲಿ 619 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 28 ಮಂದಿಗೆ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದ್ದಾಗಿ ಹೇಳಿದೆ. ಬುಧವಾರ 28 … Continue reading BIG NEWS : ರಾಜ್ಯದಲ್ಲಿ ಕೊರೋನಾದಿಂದ ಯಾವುದೇ ರೋಗಿ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಆಡಿಟ್ ರಿಪೋರ್ಟ್
Copy and paste this URL into your WordPress site to embed
Copy and paste this code into your site to embed