ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ರಾಜಕೀಯ ಚರ್ಚೆ ಮಾಡಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಮತ್ತು ನಮ್ಮ ಕುಟುಂಬ ಒಂದೇ. ರಾಜಕೀಯವನ್ನು ಹೊರತುಪಡಿಸಿ ನನಗೆ ಅವರು ಹಿರಿಯ ಅಣ್ಣ ಇದ್ದ ಹಾಗೇ. ನಾನು ಆಗಾಗ್ಗೆ ಅವರನ್ನು ಭೇಟಿ ಮಾಡುತ್ತಿರುತ್ತೇನೆ. ಈ ವೇಳೆ ಕುಟುಂಬದ ವಿಚಾರಗಳನ್ನು ಮಾತಾಡುತ್ತೇವೆ. ಭೇಟಿಯಾದಾಗಲೆಲ್ಲ ರಾಜಕೀಯ … Continue reading ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ರಾಜಕೀಯ ಚರ್ಚೆ ಮಾಡಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್