ಶಾಸಕ ಹೆಚ್.ಡಿ ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ … Continue reading ಶಾಸಕ ಹೆಚ್.ಡಿ ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ