ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಉತ್ತರಿಸಿದ ಅವರು “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ … Continue reading ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್