ಜಗತ್ತಿನ ಯಾವ ಶಕ್ತಿಯಿಂದಲೂ ʼ370ʼನೇ ವಿಧಿಯನ್ನ ಹಿಂದಕ್ಕೆ ತರಲು ಸಾಧ್ಯವಿಲ್ಲ: ಬಿಜೆಪಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ಪರಿಚ್ಛೇದದ ರದ್ದತಿ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್ ನಿಯಮದ ಉಲ್ಲಂಘನೆಯಾಗಿಲ್ಲ. ಭೂಮಿಯ ಮೇಲಿನ ಯಾವುದೇ ಶಕ್ತಿ ಅದನ್ನು ಹಿಂದಕ್ಕೆ ತರಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್‌ ಶಾನವಾಜ್ ಹುಸೇನ್‌ ಹೇಳಿದ್ದಾರೆ. ಮುಂಬರುವ ಜಿಲ್ಲಾ ಅಭಿವೃದ್ಧಿ ಪರಿಷತ್‌(ಡಿಡಿಸಿ) ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸೈಯದ್‌, “370ನೇ ಪರಿಚ್ಛೇದ ರದ್ದುಗೊಳಿಸಿದ ವಿಚಾರ ನ್ಯಾಯಾಲಯದ ಉಲ್ಲಂಘನೆಯಾಗಿಲ್ಲ. ಯಾರಾದರೂ ನನ್ನ ಸುದ್ದಿಗೋಷ್ಠಿ ವಿರುದ್ಧ ನ್ಯಾಯಾಲಯದ ಮೊರೆ ಹೋದಲ್ಲಿ ಅದನ್ನ ನಿಷೇಧಿಸಲಾಗುತ್ತದೆಯೇ? 370ನೇ … Continue reading ಜಗತ್ತಿನ ಯಾವ ಶಕ್ತಿಯಿಂದಲೂ ʼ370ʼನೇ ವಿಧಿಯನ್ನ ಹಿಂದಕ್ಕೆ ತರಲು ಸಾಧ್ಯವಿಲ್ಲ: ಬಿಜೆಪಿ