ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌, “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” ಎಂದಿದ್ದಾರೆ. “ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ … Continue reading ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌