ಬೆಂಗಳೂರಿಗರೇ ಗಮನಿಸಿ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ಭಾಗದಲ್ಲಿ ನಾಳೆ ಮಂಗಳವಾರ ನ.22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಮಂಗಳವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5.30ರವರೆಗೆ ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಸೋಮೇಶ್ವರನಗರ, ಮಂತ್ರಿ ಟ್ರಾಂಕ್ವಿಲ್ ಅಪಾರ್ಟ್ಮೆಂಟ್ ಮತ್ತು ಗೋಕುಲಂ ಅಪಾರ್ಟ್ಮೆಂಟ್, ವಿಜಯನಗರ, ಹೊಸಹಳ್ಳಿ, ಬಾಪೂಜಿ ಬಡಾವಣೆ, ಜಿಕೆಡಬ್ಲ್ಯು ಬಡಾವಣೆ ಯಡಿಯೂರು, ಹಂಪಿನಗರ, ರೆಮ್ಕೊ ಲೇಔಟ್, , ಬಡಾವಣೆ, ಎಂಸಿ ಲೇಔಟ್, ಸಿಇಎಸ್ ಲೇಔಟ್, ಸೇರಿದಂತೆ ಹಲವು ಪ್ರದೇಶಗಳಲ್ಲಿ … Continue reading ಬೆಂಗಳೂರಿಗರೇ ಗಮನಿಸಿ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut