ಯಾವುದೇ ಕಾರಣಕ್ಕೂ ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣವಿಲ್ಲ: MLC ದಿನೇಶ್ ಗೂಳಿಗೌಡ ಸ್ಪಷ್ಟನೆ
ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ “ಮೈಶುಗರ್” ಖಾಸಗೀಕರಣ ಮಾಡಲಾಗುತ್ತಿದೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿವೆ ಎಂದು ವಿಧಾನ ಪರಿಷತ್ ಶಾಸಕರಾದ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಪ ಪ್ರಚಾರಕ್ಕೆ ಸಾರ್ವಜನಿಕರಾಗಲೀ, ರೈತರಾಗಲೀ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣ ಮಾಡುವುದಿಲ್ಲ. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ಧವಿದೆ ಎಂದು ಹೇಳಿದ್ದಾರೆ. ಈ ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿದ್ದಿದ್ದಲ್ಲದೆ, ಮುಚ್ಚಿ ಹೋಗುವ … Continue reading ಯಾವುದೇ ಕಾರಣಕ್ಕೂ ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣವಿಲ್ಲ: MLC ದಿನೇಶ್ ಗೂಳಿಗೌಡ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed